ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಪುರುಷರ ಕಾಕ್ಸಲೆಸ್ ಫೋರ್ ರೋಯಿಂಗ್ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿಯವರು
ಪ್ರಕಟಣಾ ದಿನಾಂಕ:
25 SEP 2023 2:43PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ರ ಏಷ್ಯನ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಭಾರತದ ಪುರುಷರ ಕಾಕ್ಸಲೆಸ್ ಫೋರ್ ರೋಯಿಂಗ್ ತಂಡದ ಆಶಿಶ್, ಭೀಮ್ ಸಿಂಗ್, ಜಸ್ವಿಂದರ್ ಸಿಂಗ್ ಮತ್ತು ಪುನೀತ್ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ.
ಈ ತಂಡವು ಅದಮ್ಯ ಸಂಕಲ್ಪ ಮತ್ತು ಪರಸ್ಪರ ಸಮನ್ವಯದ ಬಲದಿಂದ ಈ ಗಮನಾರ್ಹ ಸಾಧನೆಯನ್ನು ಮಾಡಿದೆ ಎಂದು ಪ್ರಧಾನಮಂತ್ರಿ ಹೇಳಿದರು.
*****
(ಪ್ರಕಟಣೆ ಐ.ಡಿ.: 1960492)
ವಿಸಿಟರ್ ಕೌಂಟರ್ : 126
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam