ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಗೇಮ್ಸ್‌ನಲ್ಲಿ ರೋಯಿಂಗ್ ಪುರುಷರ ಕ್ವಾಡ್ರುಪಲ್ ಸ್ಕಲ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಭಾರತ ತಂಡವನ್ನು ಪ್ರಶಂಸಿಸಿದ ಪ್ರಧಾನ ಮಂತ್ರಿ
ಪ್ರಕಟಣಾ ದಿನಾಂಕ:
25 SEP 2023 2:51PM by PIB Bengaluru
ಏಷ್ಯನ್ ಗೇಮ್ಸ್ 2022 ರಲ್ಲಿ ರೋಯಿಂಗ್ ಪುರುಷರ ಕ್ವಾಡ್ರುಪಲ್ ಸ್ಕಲ್ಸ್ ನಲ್ಲಿ ಕಂಚಿನ ಪದಕ ಗೆದ್ದ ಸತ್ನಾಮ್ ಸಿಂಗ್, ಪರ್ಮಿಂದರ್ ಸಿಂಗ್, ಸುಖ್ಮೀತ್ ಮತ್ತು ಜಾಕರ್ ಖಾನ್ ಅವರ ತಂಡವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಇದು ಏಷ್ಯನ್ ಗೇಮ್ಸ್‌ನ ಈ ಆವೃತ್ತಿಯಲ್ಲಿ ರೋಯಿಂಗ್‌ನಲ್ಲಿ ಭಾರತಕ್ಕೆ 5 ನೇ ಪದಕವಾಗಿದೆ.
ಆಟಗಾರರ ಶಕ್ತಿ ಮತ್ತು ಸಂಕಲ್ಪವನ್ನು ಶ್ಲಾಘಿಸಿದ ಪ್ರಧಾನಿ, ಅವರ ಯಶಸ್ಸು ರಾಷ್ಟ್ರಕ್ಕೆ ಹೆಮ್ಮೆ ತಂದಿದೆ ಎಂದು ಹೇಳಿದ್ದಾರೆ.
****
(ಪ್ರಕಟಣೆ ಐ.ಡಿ.: 1960498)
ವಿಸಿಟರ್ ಕೌಂಟರ್ : 111
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam