ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಗೇಮ್ಸ್ ನಲ್ಲಿ ಕಂಚು ಗೆದ್ದ 25 ಮೀ ರಾಪಿಡ್ ಫೈರ್ ಪಿಸ್ತೂಲ್ ಪುರುಷರ ತಂಡಕ್ಕೆ ಪ್ರಧಾನಮಂತ್ರಿಯವರಿಂದ ಶ್ಲಾಘನೆ
ಪ್ರಕಟಣಾ ದಿನಾಂಕ:
25 SEP 2023 2:49PM by PIB Bengaluru
2022 ರ ಏಷ್ಯನ್ ಗೇಮ್ಸ್ ನಲ್ಲಿ ಕಂಚಿನ ಪದಕ ಗಳಿಸಿದ್ದಕ್ಕಾಗಿ ಅನೀಶ್ ಭಾನ್ವಾಲಾ, ವಿಜಯವೀರ್ ಸಿಧು ಮತ್ತು ಆದರ್ಶ್ ಸಿಂಗ್ ಅವರ 25 ಮೀಟರ್ ರಾಪಿಡ್ ಫೈರ್ ಪಿಸ್ತೂಲ್ ಪುರುಷರ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ.
ಕ್ರೀಡಾಪಟುಗಳ ಸತತ ಗೆಲುವನ್ನು ಶ್ಲಾಘಿಸಿದ ಪ್ರಧಾನಮಂತ್ರಿಯವರು ಅವರ ಉಜ್ವಲ ಭವಿಷ್ಯಕ್ಕಾಗಿ ಶುಭ ಕೋರಿದರು.
******
(ಪ್ರಕಟಣೆ ಐ.ಡಿ.: 1960503)
ವಿಸಿಟರ್ ಕೌಂಟರ್ : 127
ಪ್ರಕಟಣೆಯನ್ನು ಇದರಲ್ಲಿ ಓದಿ:
Assamese
,
English
,
Urdu
,
Marathi
,
हिन्दी
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam