ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಗೇಮ್ಸ್ ನಲ್ಲಿ ಕಂಚು ಗೆದ್ದ 10 ಮೀಟರ್ ಏರ್ ಪಿಸ್ತೂಲ್ ಪುರುಷರ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
ಪ್ರಕಟಣಾ ದಿನಾಂಕ:
25 SEP 2023 2:47PM by PIB Bengaluru
ಏಷ್ಯನ್ ಗೇಮ್ಸ್ನಲ್ಲಿ ಭಾರತೀಯ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಪುರುಷರ ತಂಡಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.
ಅನಿಶ್ ಭಾನ್ವಾಲಾ, ವಿಜಯವೀರ್ ಸಿಧು ಮತ್ತು ಆದರ್ಶ್ ಸಿಂಗ್ ಅವರು ದೃಢತೆ ಮತ್ತು ಪರಿಶ್ರಮದಿಂದ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಶ್ಲಾಘಿಸಿದರು.
*****
(ಪ್ರಕಟಣೆ ಐ.ಡಿ.: 1960562)
ವಿಸಿಟರ್ ಕೌಂಟರ್ : 118
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam