ಪ್ರಕಟಣಾ ದಿನಾಂಕ:
28 SEP 2023 9:39AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಲತಾ ಮಂಗೇಶ್ಕರ್ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದರು.
ಪ್ರಧಾನಮಂತ್ರಿಯವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹೀಗೆ ಹೇಳಿದ್ದಾರೆ :
“ಲತಾ ದೀದಿ ಅವರ ಜನ್ಮ ವಾರ್ಷಿಕೋತ್ಸವದಂದು ಅವರನ್ನು ಸ್ಮರಿಸುತ್ತಿದ್ದೇನೆ. ಭಾರತೀಯ ಸಂಗೀತಕ್ಕೆ ದಶಕಗಳವರೆಗೆ ವ್ಯಾಪಿಸಿರುವ ಅವರ ಕೊಡುಗೆಯು ಶಾಶ್ವತ ಪ್ರಭಾವವನ್ನು ಸೃಷ್ಟಿಸಿದೆ. ಅವರ ಭಾವಪೂರ್ಣ ಗಾಯನವು ಆಳವಾದ ಭಾವನೆಗಳನ್ನು ಹುಟ್ಟುಹಾಕಿವೆ ಮತ್ತು ನಮ್ಮ ಸಂಸ್ಕೃತಿಯಲ್ಲಿ ಶಾಶ್ವತವಾಗಿ ವಿಶೇಷ ಸ್ಥಾನವನ್ನು ಹೊಂದಿರುತ್ತವೆ.”
*******