ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಿಲಾದ್-ಉನ್-ನಬಿಯಂದು ಶುಭ ಕೋರಿದ ಪ್ರಧಾನಿ

प्रविष्टि तिथि: 28 SEP 2023 9:41AM by PIB Bengaluru


ಮಿಲಾದ್-ಉನ್-ನಬಿಯ ಶುಭಾಶಯ ಕೋರಿದ ಪ್ರಧಾನಮಂತ್ರಿ ಮಿಲಾದ್-ಉನ್-ನಬಿಯ ಶುಭಾಶಯಗಳನ್ನು ಕೋರಿದ್ದಾರೆ ಮತ್ತು ನಮ್ಮ ಸಮಾಜದಲ್ಲಿ ಸಹೋದರತ್ವ ಮತ್ತು ದಯೆಯ ಮನೋಭಾವವನ್ನು ಹೆಚ್ಚಿಸಲಿ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ;
 
“ಮಿಲಾದ್-ಉನ್-ನಬಿಯ ಶುಭಾಶಯಗಳು. ನಮ್ಮ ಸಮಾಜದಲ್ಲಿ ಭ್ರಾತೃತ್ವ ಮತ್ತು ದಯೆಯ ಮನೋಭಾವವು ಮತ್ತಷ್ಟು ಹೆಚ್ಚಲಿ. ಎಲ್ಲರೂ ಸಂತೋಷದಿಂದ ಮತ್ತು ಆರೋಗ್ಯವಾಗಿರಲಿ. ಈದ್ ಮುಬಾರಕ್!"

 

*******


(रिलीज़ आईडी: 1961751) आगंतुक पटल : 133
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Assamese , Bengali , Punjabi , Gujarati , Odia , Tamil , Telugu , Malayalam