ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

50 ಮೀಟರ್ ರೈಫಲ್ 3 ಪೊಸಿಷನ್ಸ್ ಮಹಿಳೆಯರ ಶೂಟಿಂಗ್‌ನಲ್ಲಿ ಕಂಚಿನ ಪದಕ ಗೆದ್ದ ಆಶಿ ಚೌಕ್ಸಿಯವರಿಗೆ ಪ್ರಧಾನಿ ಅಭಿನಂದನೆ

प्रविष्टि तिथि: 27 SEP 2023 8:48PM by PIB Bengaluru

ಏಷ್ಯನ್ ಕ್ರೀಡಾಕೂಟದಲ್ಲಿ 50 ಮೀ ರೈಫಲ್ 3 ಸ್ಥಾನಗಳ ಮಹಿಳೆಯರ ಶೂಟಿಂಗ್‌ನಲ್ಲಿ ಕಂಚಿನ ಪದಕ ಗೆದ್ದ ಶೂಟರ್ ಆಶಿ ಚೌಕ್ಸೆ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು, “50 ಮೀಟರ್ ರೈಫಲ್ 3 ಪೊಸಿಷನ್ಸ್ ಮಹಿಳಾ ಶೂಟಿಂಗ್‌ನಲ್ಲಿ ಕಂಚಿನ ಪದಕ ಗೆದ್ದ ಆಶಿ ಚೌಕ್ಸಿಯವರಿಗೆ ಅಭಿನಂದನೆಗಳು!

ಪಂದ್ಯದಲ್ಲಿ ಅವರು ಗಮನಾರ್ಹವಾದ ಹಿಡಿತ ಮತ್ತು ಸಮರ್ಪಣೆಯನ್ನು ಪ್ರದರ್ಶಿಸಿದ್ದಾರೆ. ಅವರ ಭವಿಷ್ಯ ಪ್ರಕಾಶಮಾನವಾಗಿ ಹೊಳೆಯುತ್ತಿರಲಿ ಮತ್ತು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡಲಿ. ” ಎಂದು ಶುಭ ಹಾರೈಸಿದ್ದಾರೆ.

 

***


(रिलीज़ आईडी: 1961785) आगंतुक पटल : 119
इस विज्ञप्ति को इन भाषाओं में पढ़ें: Malayalam , Gujarati , Tamil , Assamese , Odia , English , Urdu , हिन्दी , Marathi , Bengali , Manipuri , Punjabi , Telugu