ಉಪರಾಷ್ಟ್ರಪತಿಗಳ ಕಾರ್ಯಾಲಯ
ಸೆ.29ರಂದು ಬಿಹಾರಕ್ಕೆ ಉಪರಾಷ್ಟ್ರಪತಿ ಭೇಟಿ
ನಳಂದ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಬೋಧಕವರ್ಗದ ಸದಸ್ಯರೊಂದಿಗೆ ಸಂವಾದ ನಡೆಸಲಿರುವ ಉಪರಾಷ್ಟ್ರಪತಿ
प्रविष्टि तिथि:
28 SEP 2023 10:09AM by PIB Bengaluru
ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನ್ಕರ್ ಅವರು 2023ರ ಸೆಪ್ಟೆಂಬರ್ 29 ರಂದು ಬಿಹಾರಕ್ಕೆ ತಮ್ಮ ಮೊದಲ ಭೇಟಿ ನೀಡಲಿದ್ದಾರೆ.
ಉಪರಾಷ್ಟ್ರಪತಿಗಳು ಡಾ. (ಶ್ರೀಮತಿ) ಸುದೇಶ್ ಧನ್ಕರ್ ಅವರೊಂದಿಗೆ ನಳಂದ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಅವರು ವಿದ್ಯಾರ್ಥಿಗಳು ಮತ್ತು ಬೋಧಕವರ್ಗದ ಸದಸ್ಯರೊಂದಿಗೆ ಸಂವಾದ ನಡೆಸಲಿದ್ದಾರೆ.
ತಮ್ಮ ಒಂದು ದಿನದ ಪ್ರವಾಸದಲ್ಲಿ, ಉಪರಾಷ್ಟ್ರಪತಿಗಳು ಗಯಾಕ್ಕೆ ಭೇಟಿ ನೀಡಲಿದ್ದಾರೆ.
****
(रिलीज़ आईडी: 1961795)
आगंतुक पटल : 289