ರಾಷ್ಟ್ರಪತಿಗಳ ಕಾರ್ಯಾಲಯ
ರಾಷ್ಟ್ರೀಯ ಸೇವಾ ಯೋಜನೆ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿಗಳು
Posted On:
29 SEP 2023 1:56PM by PIB Bengaluru
ಭಾರತದ ರಾಷ್ಟ್ರಪತಿಯವರಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಸೆಪ್ಟೆಂಬರ್ 29, 2023ರಂದು) ರಾಷ್ಟ್ರಪತಿ ಭವನದಲ್ಲಿ 2021-2022ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ಸ್ಥಾಪಿಸಿದ ಎನ್ಎಸ್ಎಸ್ ಪ್ರಶಸ್ತಿಗಳನ್ನು ಪ್ರತಿವರ್ಷ ಎನ್ಎಸ್ಎಸ್ ಸ್ವಯಂಸೇವಕರು, ಕಾರ್ಯಕ್ರಮದ ಅಧಿಕಾರಿಗಳು, ಎನ್ಎಸ್ಎಸ್ ಘಟಕಗಳು ಮತ್ತು ವಿಶ್ವವಿದ್ಯಾಲಯಗಳು / +2 ಮಂಡಳಿಗಳಿಗೆ ಅವರ ಸ್ವಯಂಪ್ರೇರಿತ ಸೇವೆಯನ್ನು ಗುರುತಿಸಿ ನೀಡಲಾಗುವುದು.
http://ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
****
(Release ID: 1962081)
Visitor Counter : 121