ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್ ಗೇಮ್ಸ್ 2022 ರಲ್ಲಿ 10 ಮೀಟರ್ ಏರ್ ಪಿಸ್ತೂಲ್ ಮಹಿಳಾ ಸ್ಪರ್ಧೆಯಲ್ಲಿ ಇಶಾ ಸಿಂಗ್ ಬೆಳ್ಳಿ ಪದಕದ ಗೆಲುವನ್ನು  ಪ್ರಧಾನಮಂತ್ರಿಯವರು ಸಂಭ್ರಮಿಸಿದರು 

Posted On: 29 SEP 2023 2:14PM by PIB Bengaluru

ಹ್ಯಾಂಗ್ ಝೌನಲ್ಲಿ ನಡೆಯುತ್ತಿರುವ 2022 ರ ಏಷ್ಯನ್ ‌ ಗೇಮ್ಸ್‌ ನಲ್ಲಿ  10 ಮೀಟರ್ ಏರ್ ಪಿಸ್ತೂಲ್ ಮಹಿಳೆಯರ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಶಾ ಸಿಂಗ್ ಅವರನ್ನು ಅಭಿನಂದಿಸಿದ್ದಾರೆ.

ಪ್ರಧಾನ ಮಂತ್ರಿಯವರು ಸಾಮಾಜಿಕ ಜಾಲತಾಣ X ನಲ್ಲಿ ಹೀಗೆ ಬರೆದಿದ್ದಾರೆ:

“10 ಮೀಟರ್ ಏರ್ ಪಿಸ್ತೂಲ್ ಮಹಿಳಾ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಇಶಾ ಸಿಂಗ್ ಬಗ್ಗೆ ಹೆಮ್ಮೆಯಿದೆ! ಏಷ್ಯನ್ ಗೇಮ್ಸ್‌ನಲ್ಲಿ ಆಕೆಯ ಯಶಸ್ಸಿಗೆ ಆಕೆಯ ಬದ್ಧತೆ, ಅವಿರತ ತರಬೇತಿ ಮತ್ತು ಅಚಲ ನಿರ್ಧಾರವೇ ಕಾರಣ.”

 

***


(Release ID: 1962089) Visitor Counter : 89