ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಅಕ್ಟೋಬರ್ 1, 2023 ರಂದು ಶ್ರಮದಾನಲ್ಲಿ ಪಾಲ್ಗೊಳ್ಳಲು ಪ್ರಧಾನ ಮಂತ್ರಿ ನಾಗರಿಕರಿಗೆ ಕರೆ

प्रविष्टि तिथि: 29 SEP 2023 10:12AM by PIB Bengaluru

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಕ್ಟೋಬರ್ 1, 2023 ರಂದು ಬೆಳಗ್ಗೆ 10 ಗಂಟೆಗೆ ಸ್ವಚ್ಛ ಭಾರತದ ಭಾಗವಾಗಿ ಸ್ವಚ್ಛತಾ ಅಭಿಯಾನ ಶ್ರಮದಾನದಲ್ಲಿ ಪಾಲ್ಗೊಳ್ಳುವಂತೆ ದೇಶದ ನಾಗರಿಕರಿಗೆ ಕರೆ ನೀಡಿದ್ದಾರೆ. 

ಸ್ವಚ್ಛ ಭಾರತ್ ಅರ್ಬನ್‌ನ ಟ್ವೀಟ್ ಗೆ ಪ್ರತಿಕ್ರಿಯಿಸಿದ ಪ್ರಧಾನಿಗಳು,

“ಅಕ್ಟೋಬರ್ 1 ರಂದು ಬೆಳಗ್ಗೆ 10 ಗಂಟೆಗೆ, ನಾವು ಒಂದು ಪ್ರಮುಖ ಸ್ವಚ್ಛತೆಯ ಉಪಕ್ರಮಕ್ಕಾಗಿ ಒಟ್ಟಿಗೆ ಸೇರುತ್ತೇವೆ. ಸ್ವಚ್ಛ ಭಾರತವು ಹಂಚಿಕೆಯ ಜವಾಬ್ದಾರಿಯಾಗಿದೆ,ಇಲ್ಲಿ ಪ್ರತಿ ಪ್ರಯತ್ನವನ್ನು ಪರಿಗಣಿಸಲಾಗುತ್ತದೆ. ಭಾರತದ ಉಜ್ವಲ ಭವಿಷ್ಯಕ್ಕೆ ನಾಂದಿ ಹಾಡಲು ಈ ಉದಾತ್ತ ಪ್ರಯತ್ನಕ್ಕೆ ಕೈ ಜೋಡಿಸಿ ಎಂದು ಕರೆ ನೀಡಿದ್ದಾರೆ.

 

***


(रिलीज़ आईडी: 1962146) आगंतुक पटल : 150
इस विज्ञप्ति को इन भाषाओं में पढ़ें: Telugu , Malayalam , Odia , English , Urdu , Marathi , हिन्दी , Manipuri , Bengali , Assamese , Punjabi , Gujarati , Tamil