ಪ್ರಧಾನ ಮಂತ್ರಿಯವರ ಕಛೇರಿ
ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಹಂತ II ರ ಅಡಿಯಲ್ಲಿ ಉತ್ತರ ಪ್ರದೇಶದ ಎಲ್ಲಾ ಗ್ರಾಮಗಳು ಒಡಿಎಫ್ ಪ್ಲಸ್ ಸ್ಥಾನಮಾನ ಗಳಿಸಿರುವುದನ್ನು ಶ್ಲಾಘಿಸಿದ ಪ್ರಧಾನಮಂತ್ರಿ
प्रविष्टि तिथि:
29 SEP 2023 10:11AM by PIB Bengaluru
ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಹಂತ II ರ ಅಡಿಯಲ್ಲಿ ಉತ್ತರ ಪ್ರದೇಶದ ನೂರು ಪ್ರತಿಶತ ಹಳ್ಳಿಗಳು ಬಯಲು ಮಲವಿಸರ್ಜನೆ ಮುಕ್ತ (ಒಡಿಎಫ್) ಪ್ಲಸ್ ಸ್ಥಾನಮಾನ ಪಡೆದುದನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರ ಎಕ್ಸ್ ಖಾತೆಯ ಸಂದೇಶಕ್ಕೆ ಸ್ಪಂದಿಸಿದ ಪ್ರಧಾನಮಂತ್ರಿ ಅವರು ಈ ರೀತಿ ಹೇಳಿದ್ದಾರೆ;
“बहुत-बहुत बधाई! बापू की जयंती से ठीक पहले उत्तर प्रदेश की यह अभूतपूर्व उपलब्धि पूरे देश को प्रेरित करने वाली है। स्वच्छता के क्षेत्र में हमारा निरंतर प्रयास नारी शक्ति के सम्मान के साथ ही हमारे सभी परिवारजनों के स्वास्थ्य के लिए बेहद महत्वपूर्ण है।”
**
(रिलीज़ आईडी: 1962150)
आगंतुक पटल : 162
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam