ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav g20-india-2023

​​​​​​​ಏಷ್ಯನ್ ಗೇಮ್ಸ್ ನಲ್ಲಿ ಕುದುರೆ ಸವಾರಿಯ (ಈಕ್ವೆಸ್ಟ್ರಿಯನ್ ಡ್ರೆಸ್ಸೇಜ್) ವೈಯಕ್ತಿಕ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಅನುಷ್ ಅಗರ್ ವಾಲ್ ಅವರಿಗೆ  ಪ್ರಧಾನ ಮಂತ್ರಿ  ಅಭಿನಂದನೆ

Posted On: 28 SEP 2023 6:59PM by PIB Bengaluru

ಏಷ್ಯನ್ ಗೇಮ್ಸ್ ನ ಕುದುರೆ ಸವಾರಿಯ (ಈಕ್ವೆಸ್ಟ್ರಿಯನ್ ಡ್ರೆಸ್ಸೇಜ್ ) ವೈಯಕ್ತಿಕ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಅನುಷ್ ಅಗರ್ ವಾಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ.

X ಪೋಸ್ಟ್ ನಲ್ಲಿ ಪ್ರಧಾನಮಂತ್ರಿಯವರು ಈ ಬಗ್ಗೆ ಹೀಗೆ ಹೇಳಿದ್ದಾರೆ;

"ಏಷ್ಯನ್ ಗೇಮ್ಸ್ನಲ್ಲಿ ಈಕ್ವೆಸ್ಟ್ರಿಯನ್ ಡ್ರೆಸ್ಸೇಜ್  ವೈಯಕ್ತಿಕ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಅನುಷ್ ಅಗರ್ವಾಲ್ ಅವರಿಗೆ ಅಭಿನಂದನೆಗಳು. ಅವರ ಕೌಶಲ್ಯ ಮತ್ತು ಸಮರ್ಪಣೆ ಶ್ಲಾಘನೀಯ. ಅವರ ಮುಂಬರುವ ಪ್ರಯತ್ನಗಳಿಗೆ ಶುಭ ಹಾರೈಕೆಗಳು"

 

****



(Release ID: 1962158) Visitor Counter : 81