ಪ್ರಧಾನ ಮಂತ್ರಿಯವರ ಕಛೇರಿ
ದೇಶಾದ್ಯಂತ ರೈಲು ನಿಲ್ದಾಣಗಳ ಪುನಶ್ಚೇತನ ನಮ್ಮ ಸರ್ಕಾರದ ಆದ್ಯತೆ: ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
30 SEP 2023 1:15PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗ್ವಾಲಿಯರ್ ರೈಲು ನಿಲ್ದಾಣದ ಪುನರಾಭಿವೃದ್ಧಿಗಾಗಿ ನಡೆಯುತ್ತಿರುವ ಕೆಲಸವನ್ನು ಶ್ಲಾಘಿಸಿದ್ದಾರೆ.
ಕೇಂದ್ರ ರೈಲ್ವೇ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಎಕ್ಸ್ ಖಾತೆಯಲ್ಲಿ ಹಾಕಿರುವ ಸಂದೇಶವನ್ನು ಪ್ರಧಾನಮಂತ್ರಿ ಅವರು ಹಂಚಿಕೊಳ್ಳುತ್ತಾ, ಹೀಗೆ ಹೇಳಿದ್ದಾರೆ;
“बहुत खूब! देशभर के रेलवे स्टेशनों का कायाकल्प करना हमारी सरकार की प्राथमिकता है। अत्याधुनिक सुविधाओं के साथ ग्वालियर रेलवे स्टेशन के विकसित होने से यात्रियों का सफर बहुत आसान होने वाला है।”
***
(ಪ್ರಕಟಣೆ ಐ.ಡಿ.: 1962407)
ವಿಸಿಟರ್ ಕೌಂಟರ್ : 149
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam