ಪ್ರಧಾನ ಮಂತ್ರಿಯವರ ಕಛೇರಿ
ಮಾಲ್ಡೀವ್ಸ್ ಅಧ್ಯಕ್ಷರಾಗಿ ಡಾ ಮೊಹಮದ್ ಮುಯಿಝು ಆಯ್ಕೆ: ಪ್ರಧಾನಮಂತ್ರಿ ಅಭಿನಂದನೆ
ಪ್ರಕಟಣಾ ದಿನಾಂಕ:
01 OCT 2023 9:43AM by PIB Bengaluru
ಮಾಲ್ಡೀವ್ಸ್ ಅಧ್ಯಕ್ಷರಾಗಿ ಆಯ್ಕೆಯಾದ ಡಾ ಮೊಹಮದ್ ಮುಯಿಝು ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಟ್ವೀಟ್ ಮೂಲಕ ಶುಭಾಶಯ ತಿಳಿಸಿರುವ ಪ್ರಧಾನ ಮಂತ್ರಿಗಳು, ಮಾಲ್ಡೀವ್ಸ್‌ನ ಅಧ್ಯಕ್ಷರಾಗಿ ಆಯ್ಕೆಯಾದ ಡಾ ಮೊಹಮದ್ ಮುಯಿಝು ಅವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು.
ಭಾರತ-ಮಾಲ್ಡೀವ್ಸ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸಲು ಮತ್ತು ಹಿಂದೂ ಮಹಾಸಾಗರ ಪ್ರದೇಶದಲ್ಲಿ ನಮ್ಮ ಒಟ್ಟಾರೆ ಸಹಕಾರವನ್ನು ಹೆಚ್ಚಿಸಲು ಭಾರತವು ಬದ್ಧವಾಗಿದೆ ಎಂದು ಬರೆದುಕೊಂಡಿದ್ದಾರೆ.
(ಪ್ರಕಟಣೆ ಐ.ಡಿ.: 1962749)
ವಿಸಿಟರ್ ಕೌಂಟರ್ : 166
ಪ್ರಕಟಣೆಯನ್ನು ಇದರಲ್ಲಿ ಓದಿ:
Gujarati
,
English
,
Urdu
,
हिन्दी
,
Marathi
,
Bengali
,
Assamese
,
Manipuri
,
Punjabi
,
Odia
,
Tamil
,
Telugu
,
Malayalam