ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಹಾತ್ಮ ಗಾಂಧಿಯವರ ಜಯಂತಿಯಂದು ಪ್ರಧಾನಿ ನಮನ

प्रविष्टि तिथि: 02 OCT 2023 8:52AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಾಂಧಿ ಜಯಂತಿಯ ವಿಶೇಷ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಈ ಸಂಬಂಧ ಪ್ರಧಾನ ಮಂತ್ರಿ ಅವರು ಸಾಮಾಜಿಕ ಜಾಲತಾಣ X ನಲ್ಲಿ ಸಂದೇಶ ನೀಡಿದ್ದಾರೆ.

“ಗಾಂಧಿ ಜಯಂತಿಯ ವಿಶೇಷ ಸಂದರ್ಭದಲ್ಲಿ ನಾನು ಮಹಾತ್ಮ ಗಾಂಧಿ ಅವರಿಗೆ ನಮಸ್ಕರಿಸುತ್ತೇನೆ. ಅವರ ಬೋಧನೆಗಳು ನಮ್ಮ ಮಾರ್ಗವನ್ನು ಬೆಳಗಿಸುತ್ತಲೇ ಇರುತ್ತವೆ. ಮಹಾತ್ಮಾ ಗಾಂಧಿಯವರ ಪ್ರಭಾವವು ಜಾಗತಿಕವಾಗಿದೆ, ಇಡೀ ಮಾನವಕುಲವನ್ನು ಏಕತೆ ಮತ್ತು ಸಹಾನುಭೂತಿಯ ಮನೋಭಾವವನ್ನು ಹೆಚ್ಚಿಸಲು ಪ್ರೇರೇಪಿಸುತ್ತದೆ. ಅವರ ಕನಸುಗಳನ್ನು ನನಸಾಗಿಸಲು ನಾವು ಯಾವಾಗಲೂ ಕೆಲಸ ಮಾಡೋಣ. ಅವರ ಆಲೋಚನೆಗಳು ಪ್ರತಿಯೊಬ್ಬ ಯುವಕನು ಕಂಡು ಬದಲಾವಣೆಯ ಹಾದಿಯಲಿ ಸಾಗಲಿ. ಎಲ್ಲದರಲ್ಲೂ ಏಕತೆ ಮತ್ತು ಸಾಮರಸ್ಯವನ್ನು ಬೆಳೆಸಲಿ ಎಂದು ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.


(रिलीज़ आईडी: 1963269) आगंतुक पटल : 169
इस विज्ञप्ति को इन भाषाओं में पढ़ें: English , Urdu , हिन्दी , Marathi , Assamese , Manipuri , Bengali , Punjabi , Gujarati , Odia , Tamil , Telugu , Malayalam