ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ದಿವಂಗತ ಪ್ರಧಾನಮಂತ್ರಿ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನದಂದು ವಿಜಯ್ ಘಾಟ್ ನಲ್ಲಿ ಪ್ರಧಾನಮಂತ್ರಿ ಅವರಿಗೆ ನಮನ ಸಲ್ಲಿಸಿದರು

प्रविष्टि तिथि: 02 OCT 2023 2:51PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಿವಂಗತ ಪ್ರಧಾನಮಂತ್ರಿ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನದ ಅಂಗವಾಗಿ ವಿಜಯ್ ಘಾಟ್ನಲ್ಲಿ ನಮನ ಸಲ್ಲಿಸಿದರು.

ಅವರು ತಮ್ಮ ಚಿತ್ರವನ್ನು ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿದ್ದಾರೆ.

"ವಿಜಯ್ ಘಾಟ್ನಲ್ಲಿ, ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಜೀ ಅವರಿಗೆ ಗೌರವ ಸಲ್ಲಿಸಲಾಯಿತು" ಎಂದು ಪ್ರಧಾನಮಂತ್ರಿಗಳು ಸಂದೇಶ ನೀಡಿದ್ದಾರೆ.


(रिलीज़ आईडी: 1963307) आगंतुक पटल : 123
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam