ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಗೇಮ್ಸ್ ನಲ್ಲಿ ಮಹಿಳೆಯರ 100 ಮೀಟರ್ ಹರ್ಡಲ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಅಥ್ಲೀಟ್ ಜ್ಯೋತಿ ಯರ್ರಾಜಿ ಅವರಿಗೆ ಪ್ರಧಾನ ಮಂತ್ರಿ ಅಭಿನಂದನೆ
ಪ್ರಕಟಣಾ ದಿನಾಂಕ:
01 OCT 2023 8:51PM by PIB Bengaluru
ಏಷ್ಯನ್ ಕ್ರೀಡಾಕೂಟದಲ್ಲಿ ಮಹಿಳೆಯರ 100 ಮೀಟರ್ ಹರ್ಡಲ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಅಥ್ಲೀಟ್ ಜ್ಯೋತಿ ಯರ್ರಾಜಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ.
ಅವರ ಪುಟಿದೇಳುವ ಉತ್ಸಾಹ (ಸ್ಥಿತಿಸ್ಥಾಪಕತ್ವ), ಶಿಸ್ತು ಮತ್ತು ಕಠಿಣ ತರಬೇತಿ ಫಲ ನೀಡಿದೆ ಎಂದು ಅವರು ಹೇಳಿದ್ದಾರೆ.
ಪ್ರಧಾನಮಂತ್ರಿಯವರು ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿದ್ದಾರೆ:
"ಏಷ್ಯನ್ ಗೇಮ್ಸ್ ನಲ್ಲಿ ಮಹಿಳೆಯರ 100 ಮೀಟರ್ ಹರ್ಡಲ್ಸ್ ನಲ್ಲಿ @JyothiYarraji ರಿಂದ ಅದ್ಭುತ ಬೆಳ್ಳಿ ಪದಕ ಗೆಲುವು.
ಅವರ ಪುಟಿದೇಳುವ ಉತ್ಸಾಹ (ಸ್ಥಿತಿಸ್ಥಾಪಕತ್ವ), ಶಿಸ್ತು ಮತ್ತು ಕಠಿಣ ತರಬೇತಿ ಫಲ ನೀಡಿದೆ. ನಾನು ಅವರನ್ನು ಅಭಿನಂದಿಸುತ್ತೇನೆ ಮತ್ತು ಭವಿಷ್ಯಕ್ಕಾಗಿ ಶುಭ ಹಾರೈಸುತ್ತೇನೆ.” ಎಂದವರು ಹೇಳಿದ್ದಾರೆ.
**
(ಪ್ರಕಟಣೆ ಐ.ಡಿ.: 1963656)
ವಿಸಿಟರ್ ಕೌಂಟರ್ : 97
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam