ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಏಷ್ಯನ್ ಗೇಮ್ಸ್ 2022 ರ ಮಹಿಳಾ ಡಿಸ್ಕಸ್ ಎಸೆತ ಸ್ಪರ್ಧೆಯಲ್ಲಿ ಸೀಮಾ ಪೂನಿಯಾ ಕಂಚಿನ ಪದಕ ಗೆದ್ದ ಸಂಭ್ರಮವನ್ನು ಆಚರಿಸಿದ ಪ್ರಧಾನ ಮಂತ್ರಿ

प्रविष्टि तिथि: 01 OCT 2023 8:40PM by PIB Bengaluru

ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2022ರ ಮಹಿಳಾ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಸೀಮಾ ಪೂನಿಯಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿಯವರು ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿದ್ದಾರೆ:

"ಸೀಮಾ ಪೂನಿಯಾಗೆ ಗಮನಾರ್ಹ ಕಂಚಿನ ಪದಕ ಲಭಿಸಿದೆ. ಡಿಸ್ಕಸ್ ಎಸೆತ ಸ್ಪರ್ಧೆಯಲ್ಲಿ ಅವರದ್ದು ಉತ್ತಮ ಪ್ರದರ್ಶನ. ಅವರ ಸಮರ್ಪಣೆ ಮತ್ತು ಕಠಿಣ ಪರಿಶ್ರಮವು ರಾಷ್ಟ್ರವು ಮತ್ತೊಮ್ಮೆ ಹೆಮ್ಮೆಪಡುವಂತೆ ಮಾಡಿದೆ” ಎಂದವರು ಹೇಳಿದ್ದಾರೆ.

 

***


(रिलीज़ आईडी: 1963658) आगंतुक पटल : 121
इस विज्ञप्ति को इन भाषाओं में पढ़ें: Tamil , English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Telugu , Malayalam