ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಗೇಮ್ಸ್ 2022 ರ ಮಹಿಳೆಯರ ಹೆಪ್ಟಾಥ್ಲಾನ್ 800 ಮೀ ಓಟದಲ್ಲಿ ನಂದಿನಿ ಅಗಸರ ಅವರು ಕಂಚಿನ ಪದಕ ಗಳಿಸಿದ್ದಕ್ಕೆ ಪ್ರಧಾನಮಂತ್ರಿಯವರು ಸಂತಸ ವ್ಯಕ್ತಪಡಿಸಿದ್ದಾರೆ
ಪ್ರಕಟಣಾ ದಿನಾಂಕ:
01 OCT 2023 8:36PM by PIB Bengaluru
ಹ್ಯಾಂಗ್ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ 2022 ರ ಮಹಿಳೆಯರ ಹೆಪ್ಟಾಥ್ಲಾನ್ 800 ಮೀಟರ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ನಂದಿನಿ ಅಗಸರ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:
“ಮಹಿಳೆಯರ ಹೆಪ್ಟಾಥ್ಲಾನ್ 800 ಮೀ ಸ್ಪರ್ಧೆಯಲ್ಲಿ ನಂದಿನಿ ಅಗಸರ ಅವರು ಗಳಿಸಿದ ಮಹತ್ವದ ಕಂಚಿನ ಪದಕವನ್ನು ಭಾರತ ಸಂಭ್ರಮಿಸುತ್ತದೆ. ಅವರು ಉತ್ತಮ ಕ್ರೀಡಾ ಮನೋಭಾವ ಮತ್ತು ಶ್ರೇಷ್ಠತೆಯನ್ನು ನಿರೂಪಿಸುವ ಮೂಲಕ ಸಂಪೂರ್ಣ ಕ್ರೀಡಾ ಚಾಂಪಿಯನ್ ಆಗಿದ್ದಾರೆ. ಅವರಿಗೆ ಅಭಿನಂದನೆಗಳು ಮತ್ತು ಮುಂದಿನ ಪ್ರಯತ್ನಗಳಿಗೆ ಎಲ್ಲಾ ಶುಭಾಶಯಗಳು. ”
***
(ಪ್ರಕಟಣೆ ಐ.ಡಿ.: 1963662)
ವಿಸಿಟರ್ ಕೌಂಟರ್ : 137
ಪ್ರಕಟಣೆಯನ್ನು ಇದರಲ್ಲಿ ಓದಿ:
Malayalam
,
Tamil
,
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Telugu