ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಗೇಮ್ಸ್ 2022 ರ ಪುರುಷರ 1500 ಮೀ ಫೈನಲ್ನಲ್ಲಿ ಅಜಯ್ ಕುಮಾರ್ ಸರೋಜ್ ಅವರು ಬೆಳ್ಳಿ ಪದಕ ಗಳಿಸಿದ್ದಕ್ಕೆ ಪ್ರಧಾನಮಂತ್ರಿಯವರು ಸಂತಸ ವ್ಯಕ್ತಪಡಿಸಿದ್ದಾರೆ
प्रविष्टि तिथि:
01 OCT 2023 8:33PM by PIB Bengaluru
ಹ್ಯಾಂಗ್ ಝೌ ನಲ್ಲಿ ನಡೆದ ಏಷ್ಯನ್ ಗೇಮ್ಸ್ 2022ರ ಪುರುಷರ 1500 ಮೀ ಫೈನಲ್ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಅಜಯ್ ಕುಮಾರ್ ಸರೋಜ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:
“ತಮ್ಮ ಅತ್ಯುತ್ತಮ ಪ್ರದರ್ಶನವನ್ನು ಶ್ಲಾಘಿಸುತ್ತೇವೆ!
ಏಷ್ಯನ್ ಗೇಮ್ಸ್ ನ ಪುರುಷರ 1500 ಮೀ ಫೈನಲ್ನಲ್ಲಿ ಅಜಯ್ ಕುಮಾರ್ ಸರೋಜ್ ಅವರು ಬೆಳ್ಳಿ ಪದಕ ಗೆದ್ದಿರುವುದು ಸಂತಸ ತಂದಿದೆ.
ಕ್ರೀಡಾ ಶ್ರೇಷ್ಠತೆಗೆ ಅವರ ಬದ್ಧತೆಯು ಭಾರತೀಯ ಕ್ರೀಡಾಕೂಟದಲ್ಲಿ ಅದ್ಭುತವಾದ ಹೊಸ ಅಧ್ಯಾಯವನ್ನು ಸೃಷ್ಟಿಸಿದೆ.”
***
(रिलीज़ आईडी: 1963668)
आगंतुक पटल : 120
इस विज्ञप्ति को इन भाषाओं में पढ़ें:
Tamil
,
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Telugu
,
Malayalam