ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ತಜಿಂದರ್ ಪಾಲ್ ಸಿಂಗ್ ತೂರ್ ಅವರ ಅಸಾಧಾರಣ ಕಾರ್ಯಕ್ಷಮತೆಯನ್ನು ಪ್ರಧಾನಮಂತ್ರಿ ಶ್ಲಾಘಿಸಿದರು


ಪುರುಷರ ಶಾಟ್ ಪುಟ್ ನಲ್ಲಿ ತಜಿಂದರ್ ಗೆ ಚಿನ್ನ

प्रविष्टि तिथि: 01 OCT 2023 8:29PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಾಂಗ್ ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ ನ ಪುರುಷರ ಶಾಟ್ ಪುಟ್ ನಲ್ಲಿ ಚಿನ್ನ ಗೆದ್ದ ತಜಿಂದರ್ ಪಾಲ್ ಸಿಂಗ್ ತೂರ್ ಅವರನ್ನು ಅಭಿನಂದಿಸಿದರು.

ಎಕ್ಸ್ ಖಾತೆಯಲ್ಲಿ ಈ ಸಂಬಂಧ ಹಂಚಿಕೊಂಡಿರುವ ಪ್ರಧಾನಮಂತ್ರಿ ಅವರು ಹೀಗೆ ಹೇಳಿದರು;

"ಅಸಾಧಾರಣ @Tajinder_Singh3 ಅವರ ಅತ್ಯುತ್ತಮ ಸಾಧನೆಯಾಗಿದೆ.

ಏಷ್ಯನ್ ಗೇಮ್ಸ್ ನಲ್ಲಿ ಶಾಟ್ ಪುಟ್ ಸ್ಪರ್ಧೆಯಲ್ಲಿ ಸತತ ಚಿನ್ನದ ಪದಕ ಗೆದ್ದಿರುವುದಕ್ಕೆ ಅಭಿನಂದನೆಗಳು. ಅವರ ಪ್ರದರ್ಶನವು ಅಸಾಧಾರಣವಾಗಿದೆ, ನಮ್ಮೆಲ್ಲರನ್ನೂ ಮಂತ್ರಮುಗ್ಧರನ್ನಾಗಿಸುತ್ತದೆ. ಮುಂದಿನ ಪ್ರಯತ್ನಗಳಿಗೆ ಶುಭಾ ಹಾರೈಕೆಗಳು" ಎಂದಿದ್ದಾರೆ

 

***


(रिलीज़ आईडी: 1963671) आगंतुक पटल : 115
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam