ಪ್ರಧಾನ ಮಂತ್ರಿಯವರ ಕಛೇರಿ
ಮಹಿಳೆಯರ ವೈಯಕ್ತಿಕ ಗಾಲ್ಫ್ನಲ್ಲಿ ಬೆಳ್ಳಿ ಗೆದ್ದ ಅದಿತಿ ಅಶೋಕ್ ಅವರಿಗೆ ಪ್ರಧಾನಿ ಶ್ಲಾಘನೆ
ಪ್ರಕಟಣಾ ದಿನಾಂಕ:
01 OCT 2023 8:16PM by PIB Bengaluru
ಏಷ್ಯನ್ ಗೇಮ್ಸ್ನಲ್ಲಿ ಅದಿತಿ ಅಶೋಕ್ ಅವರು ಮಹಿಳೆಯರ ವೈಯಕ್ತಿಕ ಗಾಲ್ಫ್ನಲ್ಲಿ ಬೆಳ್ಳಿ ಪದಕ ಗೆದ್ದಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಅವರು ಸಂತಸ ವ್ಯಕ್ತಪಡಿಸಿದರು.
ಈ ಸಂಬಂಧ ಶ್ರೀ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಂದೇಶ ನೀಡಿದ್ದಾರೆ.
ಏಷ್ಯನ್ ಗೇಮ್ಸ್ನಲ್ಲಿ ಮಹಿಳೆಯರ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರತಿಷ್ಠಿತ ಬೆಳ್ಳಿ ಪದಕವನ್ನು ಮನೆಗೆ ತಂದ ಅದಿತಿ ಅಶೋಕ್ ಅವರ ಪ್ರದರ್ಶನ ಉತ್ಸುಕವಾಗಿದೆ. ಅವರ ಗಮನ ಮತ್ತು ಸಮರ್ಪಣೆ ಶ್ಲಾಘನೀಯ. ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ” ಎಂದು ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.
***
(ಪ್ರಕಟಣೆ ಐ.ಡಿ.: 1963685)
ವಿಸಿಟರ್ ಕೌಂಟರ್ : 142
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam