ಪ್ರಧಾನ ಮಂತ್ರಿಯವರ ಕಛೇರಿ
ಎನ್.ಐ.ಪಿ.ಇ.ಆರ್. ಅಹಮದಾಬಾದ್ ಇದರ ಉದ್ಘಾಟನಾ ಸಮಾರಂಭಕ್ಕೆ ಅಭಿನಂದನಾ ಸಂದೇಶವನ್ನು ಕಳುಹಿಸಿದ ಪ್ರಧಾನಮಂತ್ರಿ
प्रविष्टि तिथि:
30 SEP 2023 8:46PM by PIB Bengaluru
ಕೇಂದ್ರ ಆರೋಗ್ಯ ಸಚಿವ ಶ್ರೀ ಮನ್ಸುಖ್ ಮಾಂಡವಿಯಾ ಅವರ ಮೂಲಕ ಎನ್.ಐ.ಪಿ.ಇ.ಆರ್. ಅಹಮದಾಬಾದ್ ಉದ್ಘಾಟನಾ ಸಮಾರಂಭಕ್ಕೆ ತಮ್ಮಅಭಿನಂದನಾ ಸಂದೇಶವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಳುಹಿಸಿಕೊಟ್ಟಿದ್ದಾರೆ.
ಜ್ಞಾನ, ವಿಜ್ಞಾನ ಮತ್ತು ಸಂಶೋಧನೆಯಾಗಿ ಶಕ್ತಿಯುತವಾದ ಸೇತುವೆಯಾಗಿ ಕಾರ್ಯನಿರ್ವಹಿಸುವ ಮೂಲಕ ಎನ್.ಐ.ಪಿ.ಇ.ಆರ್. ಅಹಮದಾಬಾದ್ ಭಾರತವನ್ನು ಔಷಧೀಯ ಕ್ಷೇತ್ರದಲ್ಲಿ ಸ್ವಾವಲಂಬಿಯನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಪ್ರಧಾನಮಂತ್ರಿಯವರು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹಾಕಿದ್ದಾರೆ:
"बहुत-बहुत बधाई और शुभकामनाएं! मुझे विश्वास है कि अहमदाबाद का NIPER ज्ञान-विज्ञान और अनुसंधान का सशक्त सेतु बनकर भारत को फार्मास्युटिकल के क्षेत्र में आत्मनिर्भर बनाने में अहम भूमिका निभाएगा।"
***
(रिलीज़ आईडी: 1963714)
आगंतुक पटल : 101
इस विज्ञप्ति को इन भाषाओं में पढ़ें:
Marathi
,
Malayalam
,
English
,
Urdu
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu