ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸ್ವಚ್ಛ ಭಾರತಕ್ಕಾಗಿ ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆ ನೀಡಿದ ಪ್ರಧಾನಮಂತ್ರಿ

Posted On: 30 SEP 2023 11:10PM by PIB Bengaluru

ಸ್ವಚ್ಛ ಭಾರತ ದೇಶದ ಎಲ್ಲಾ ನಾಗರಿಕರ ಸಾಮೂಹಿಕ ಜವಾಬ್ದಾರಿಯಾಗಿದೆ ಮತ್ತು ಈ ದಿಸೆಯಲ್ಲಿ ಸಾರ್ವಜನಿಕ ಸಹಭಾಗಿತ್ವವು ಬಹಳ ಮುಖ್ಯ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹೇಳಿದ್ದಾರೆ. ದೇಶದ ಸ್ವಚ್ಛತೆ ಕಾಪಾಡಲು ಮತ್ತು ದೇಶದಕ್ಕೆ ಉಜ್ವಲ ಭವಿಷ್ಯವನ್ನು ನಿರ್ಮಿಸಲು ಸಹಾಯ ಮಾಡಲು ನಾಳೆ ಬೆಳಿಗ್ಗೆ 10 ಗಂಟೆಗೆ, ಪ್ರತಿಯೊಬ್ಬರು ಒಂದು ಗಂಟೆ ಸಮಯ ಮೀಸಲಿಡುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಳಿಕೊಂಡರು.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್  ಖಾತೆಯಲ್ಲಿ ಈ ರೀತಿ ಸಂದೇಶ ಹಾಕಿದ್ದಾರೆ:

:
“स्वच्छ भारत देश के सभी परिवारजनों की सामूहिक जिम्मेदारी है। इस दिशा में जनभागीदारी का हर एक प्रयास बहुत अहम है। आइए, कल सुबह 10 बजे एकजुट होकर एक घंटा स्वच्छता को समर्पित करें और देश के उज्ज्वल भविष्य के निर्माण में अपना हाथ बटाएं।”

 

***


(Release ID: 1963718) Visitor Counter : 77