ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್ ಗೇಮ್ಸ್ ನ ಪುರುಷರ ಟ್ರಿಪಲ್ ಜಂಪ್ ನಲ್ಲಿ ಕಂಚಿನ ಪದಕ ಗೆದ್ದ ಅಥ್ಲೀಟ್ ಪ್ರವೀಣ್ ಚಿತ್ರಾ ಅವರನ್ನು ಪ್ರಧಾನಿ ಅಭಿನಂದಿಸಿದರು

प्रविष्टि तिथि: 03 OCT 2023 10:02PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಏಷ್ಯನ್ ಗೇಮ್ಸ್ ನ ಪುರುಷರ ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಅಥ್ಲೀಟ್ ಪ್ರವೀಣ್ ಚಿತ್ರಾ ಅವರನ್ನು ಅಭಿನಂದಿಸಿದ್ದಾರೆ.

ಅವರು ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದ್ದಾರೆ:

"ಅಥ್ಲೆಟಿಕ್ಸ್ ನಲ್ಲಿ ಮತ್ತೊಂದು ಗಮನಾರ್ಹ ಸಾಧನೆ! ಪುರುಷರ ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ @PraveenChithra1 ಅವರಿಗೆ ಅಭಿನಂದನೆಗಳು.

ಇಂದು ಈ ಅತ್ಯುತ್ತಮ ಪ್ರದರ್ಶನವು ನಮ್ಮ ರಾಷ್ಟ್ರಕ್ಕೆ ಕೀರ್ತಿ ತಂದಿದೆ,’’ ಎಂದು ಹೇಳಿದ್ದಾರೆ.
 

***


(रिलीज़ आईडी: 1963953) आगंतुक पटल : 129
इस विज्ञप्ति को इन भाषाओं में पढ़ें: Assamese , English , Gujarati , Urdu , Marathi , हिन्दी , Bengali , Manipuri , Punjabi , Odia , Tamil , Telugu , Malayalam