ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಗೇಮ್ಸ್ ನಲ್ಲಿ ಪುರುಷರ 800 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದ ಅಥ್ಲೀಟ್ ಮೊಹಮ್ಮದ್ ಅಫ್ಸಲ್ ಪುಲಿಕ್ಕಲಕತ್ ಗೆ ಪ್ರಧಾನಮಂತ್ರಿ ಅಭಿನಂದನೆ
प्रविष्टि तिथि:
03 OCT 2023 9:59PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಏಷ್ಯನ್ ಗೇಮ್ಸ್ ನ ಪುರುಷರ 800 ಮೀಟರ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಮೊಹಮ್ಮದ್ ಅಫ್ಸಲ್ ಪುಲಿಕ್ಕಲಕತ್ ಅವರನ್ನು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಈ ಸಂಬಂಧ ಹಂಚಿಕೊಂಡಿದ್ದಾರೆ:
"ಪುರುಷರ 800 ಮೀಟರ್ ಏಷ್ಯನ್ ಗೇಮ್ಸ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಮೊಹಮ್ಮದ್ ಅಫ್ಸಲ್ ಪುಲಿಕ್ಕಲಕತ್ ಅವರಿಗೆ ಅಭಿನಂದನೆಗಳು. ಅವರ ಕಠಿಣ ಪರಿಶ್ರಮ ಮತ್ತು ಸ್ಥಿತಿಸ್ಥಾಪಕತ್ವವು ಫಲ ನೀಡಿದೆ. ಭಾರತವು ಈ ಯಶಸ್ಸನ್ನು ಸಂಭ್ರಮಿಸುತ್ತಿದೆ ಮತ್ತು ಆಚರಿಸುತ್ತಿದೆ. ಉತ್ತಮ ಪ್ರದರ್ಶನ,!" ಎಂದಿದ್ದಾರೆ
***
(रिलीज़ आईडी: 1963956)
आगंतुक पटल : 132
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam