ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಗೇಮ್ಸ್ ನ ಪುರುಷರ ಡೆಕಾಥ್ಲಾನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ತೇಜಸ್ವಿನ್ ಶಂಕರ್ ಅವರಿಗೆ ಪ್ರಧಾನಿ ಅಭಿನಂದನೆ
Posted On:
03 OCT 2023 10:07PM by PIB Bengaluru
ಏಷ್ಯನ್ ಗೇಮ್ಸ್ ನಲ್ಲಿ ಪುರುಷರ ಡೆಕಾಥ್ಲಾನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ತೇಜಸ್ವಿನ್ ಶಂಕರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿಯವರು ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿದ್ದಾರೆ;
"ಏಷ್ಯನ್ ಗೇಮ್ಸ್ ನಲ್ಲಿ ಪುರುಷರ ಡೆಕಾಥ್ಲಾನ್ ಸ್ಪರ್ಧೆಯಲ್ಲಿ ಬಹಳ ಅರ್ಹವಾದ ಬೆಳ್ಳಿ ಪದಕ ಗೆದ್ದ @TejaswinShankar ಅವರಿಗೆ ಅಭಿನಂದನೆಗಳು.
ಅಂತಹ ಬದ್ಧತೆ ಮತ್ತು ದೃಢನಿಶ್ಚಯವು ನಿಜಕ್ಕೂ ಪ್ರಶಂಸನೀಯವಾಗಿದೆ, ಇದು ಯುವ ಕ್ರೀಡಾಪಟುಗಳಿಗೆ ಪ್ರಾಮಾಣಿಕತೆಯಿಂದ ತಮ್ಮ ಅತ್ಯುತ್ತಮವಾದದ್ದನ್ನು ನೀಡಲು ಪ್ರೇರೇಪಿಸುತ್ತದೆ” ಎಂದವರು ಹೇಳಿದ್ದಾರೆ.
***
(Release ID: 1963968)
Visitor Counter : 84
Read this release in:
English
,
Urdu
,
Marathi
,
Hindi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam