ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್‌ ಕ್ರೀಡಾಕೂಟದ ಪುರುಷರ +92 ಕೆಜಿ ಬಾಕ್ಸಿಂಗ್‌ ನಲ್ಲಿ ಕಂಚಿನ ಪದಕ ಗೆದ್ದು ಸಂಭ್ರಮಿಸಿದ ನರೇಂದರ್‌ ಬೆರ್ವಾಲ್‌ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ  

प्रविष्टि तिथि: 03 OCT 2023 10:04PM by PIB Bengaluru

ಹ್ಯಾಂಗ್ಝೌ ನಲ್ಲಿ ನಡೆಯುತ್ತಿರುವ ಏಷ್ಯನ್‌ ಕ್ರೀಡಾಕೂಟದಲ್ಲಿ  ಪುರುಷರ +92 ಕೆಜಿ ಬಾಕ್ಸಿಂಗ್‌ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿರುವ ನರೇಂದರ್‌ ಬೆರ್ವಾಲ್‌ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಮಂತ್ರಿ ಅವರು,

“+92 ಕೆಜಿ ಬಾಕ್ಸಿಂಗ್‌ ವಿಭಾಗದಲ್ಲಿ ಅರ್ಹವಾದ ಕಂಚಿನ ಪದಕ ಗಳಿಸಿದ ನರೇಂದ್ರ ಬೆರ್ಲಾಲ್‌ ಅವರಿಗೆ ಹೃದಯಸ್ಪರ್ಶಿಯಾದ ಅಭಿನಂದನೆಗಳು. ನಿಮ್ಮ ಮುಂದಿನ ಪ್ರಯತ್ನಗಳಿಗಾಗಿ ನನ್ನ ಶುಭಾಶಯಗಳು. ನೀವು ಭಾರತವನ್ನು ಹೆಮ್ಮೆಪಡುವಂತೆ ಮಾಡಿದ್ದೀರಿ!” ಎಂದು ಹೇಳಿದ್ದಾರೆ.

 

***


(रिलीज़ आईडी: 1963993) आगंतुक पटल : 113
इस विज्ञप्ति को इन भाषाओं में पढ़ें: Malayalam , English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu