ಪ್ರಧಾನ ಮಂತ್ರಿಯವರ ಕಛೇರಿ
ಪುರುಷರ ಗ್ರೀಕೋ-ರೋಮನ್ 87 ಕೆಜಿ ಕುಸ್ತಿಯಲ್ಲಿ ಸುನೀಲ್ ಕುಮಾರ್ ಅವರು ಕಂಚಿನ ಪದಕ ಗೆದ್ದದ್ದಕ್ಕಾಗಿ ಪ್ರಧಾನಮಂತ್ರಿ ಸಂತಸ ವ್ಯಕ್ತಪಡಿಸಿದ್ದಾರೆ
प्रविष्टि तिथि:
04 OCT 2023 7:20PM by PIB Bengaluru
ಏಷ್ಯನ್ ಗೇಮ್ಸ್‌ನ ಪುರುಷರ ಗ್ರೀಕೋ-ರೋಮನ್ 87 ಕೆಜಿ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಸುನೀಲ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದರು.
ಪ್ರಧಾನಮಂತ್ರಿ ಅವರು ಈ ರೀತಿ ಸಂದೇಶ ಹೇಳಿದ್ದಾರೆ
"ಪುರುಷರ ಗ್ರೀಕೋ-ರೋಮನ್ 87 ಕೆಜಿ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಸುನೀಲ್ ಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು! ಇದೊಂದು ಗಮನಾರ್ಹ ಸಾಧನೆಯಾಗಿದೆ. ಅವರ ಮುಂದಿನ ಪ್ರಯತ್ನಗಳಿಗೆ ನನ್ನ ಶುಭಾಶಯಗಳು. ”
***
(रिलीज़ आईडी: 1964559)
आगंतुक पटल : 172
इस विज्ञप्ति को इन भाषाओं में पढ़ें:
English
,
Gujarati
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Odia
,
Tamil
,
Telugu
,
Malayalam