ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್ ಕ್ರೀಡಾಕೂಟದಲ್ಲಿ ಮಹಿಳೆಯರ 800 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಹರ್ಮಿಲನ್ ಬೈನ್ಸ್ ಅವರನ್ನು ಪ್ರಧಾನಮಂತ್ರಿ ಅವರು ಅಭಿನಂದಿಸಿದರು

ಪ್ರಕಟಣಾ ದಿನಾಂಕ: 04 OCT 2023 7:21PM by PIB Bengaluru

ಏಷ್ಯನ್ ಕ್ರೀಡಾಕೂಟದಲ್ಲಿ ಮಹಿಳೆಯರ 800 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಹರ್ಮಿಲನ್ ಬೈನ್ಸ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದರು.

ಪ್ರಧಾನಮಂತ್ರಿ ಅವರು ಈ ರೀತಿ ಸಂದೇಶ ನೀಡಿದ್ದಾರೆ;
“ಏಷ್ಯನ್ ಕ್ರೀಡಾಕೂಟದ ಮಹಿಳೆಯರ 800 ಮೀಟರ್ ಸ್ಪರ್ಧೆಯಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ.  ಈ ಅದ್ಭುತ ಪ್ರದರ್ಶನಕ್ಕಾಗಿ ಹರ್ಮಿಲನ್ ಬೈನ್ಸ್ ( @HarmilanBains ) ಅವರಿಗೆ ಅಭಿನಂದನೆಗಳು.  ಎಲ್ಲಾ ಮಹತ್ವಾಕಾಂಕ್ಷಿ ಕ್ರೀಡಾಪಟುಗಳಿಗೆ ಅವರೊಬ್ಬ ಉತ್ತಮ ಸ್ಫೂರ್ತಿಯ ಉತ್ತಮ ಮೂಲವಾಗಿದ್ದಾರೆ.

 


****


(ಪ್ರಕಟಣೆ ಐ.ಡಿ.: 1964561) ವಿಸಿಟರ್ ಕೌಂಟರ್ : 135