ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಗೇಮ್ಸ್ 2022 ರ 4x400 ರಿಲೇ ಪುರುಷರ ತಂಡ ಚಿನ್ನದ ಪದಕ ಗಳಿಸಿದ್ದಕ್ಕೆ ಪ್ರಧಾನಮಂತ್ರಿ ಸಂತಸ ವ್ಯಕ್ತಪಡಿಸಿದರು
ಪ್ರಕಟಣಾ ದಿನಾಂಕ:
04 OCT 2023 7:40PM by PIB Bengaluru
ಹ್ಯಾಂಗ್‌ಝೌ ನಲ್ಲಿ ನಡೆದ ಏಷ್ಯನ್ ಗೇಮ್ಸ್ 2022ರ ಪುರುಷರ 4x400 ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಹಮ್ಮದ್ ಅನಸ್ ಯಾಹಿಯಾ, ಅಮೋಜ್ ಜಾಕೋಬ್, ಮುಹಮ್ಮದ್ ಅಜ್ಮಲ್ ಮತ್ತು ರಾಜೇಶ್ ರಮೇಶ್ ಅವರನ್ನು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದ್ದಾರೆ;
“ಏಷ್ಯನ್ ಗೇಮ್ಸ್‌ನಲ್ಲಿ ನಮ್ಮ ಪುರುಷರ 4x400 ರಿಲೇ ತಂಡದಿಂದ ಅದ್ಭುತವಾದ ಕ್ರೀಡಾ ಪ್ರದರ್ಶನ ನೀಡಿದೆ.
ಮುಹಮ್ಮದ್ ಅನಸ್ ಯಾಹಿಯಾ, ಅಮೋಜ್ ಜಾಕೋಬ್, ಮುಹಮ್ಮದ್ ಅಜ್ಮಲ್ ಮತ್ತು ರಾಜೇಶ್ ರಮೇಶ್ ಅವರ ತಂಡದ ಅದ್ಭುತ ಓಟ ಮತ್ತು ಭಾರತಕ್ಕೆ ಚಿನ್ನವನ್ನು ಮರಳಿ ತಂದಿದ್ದಕ್ಕಾಗಿ ಹೆಮ್ಮೆಪಡುತ್ತೇನೆ. ಅವರಿಗೆ ಅಭಿನಂದನೆಗಳು. ”
***
(ಪ್ರಕಟಣೆ ಐ.ಡಿ.: 1964564)
ವಿಸಿಟರ್ ಕೌಂಟರ್ : 123
ಪ್ರಕಟಣೆಯನ್ನು ಇದರಲ್ಲಿ ಓದಿ:
Malayalam
,
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu