ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಗೇಮ್ಸ್ 2022 ರ ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ ಕಿಶೋರ್ ಜೇನಾ ಬೆಳ್ಳಿ ಪದಕ ಜಯಿಸಿದ್ದಕ್ಕೆ ಸಂಭ್ರಮಿಸಿದ ಪ್ರಧಾನಮಂತ್ರಿ
Posted On:
04 OCT 2023 7:22PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2022ರ ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಕಿಶೋರ್ ಜೆನಾ ಅವರನ್ನು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಈ ಸಂಬಂಧ ಹಂಚಿಕೊಂಡಿದ್ದಾರೆ:
"ಏಷ್ಯನ್ ಗೇಮ್ಸ್ ನ ಪುರುಷರ ಜಾವೆಲಿನ್ ನಲ್ಲಿ ನಮ್ಮ ಸಾಧನೆಗಳು ಗಮನಾರ್ಹವಾಗಿವೆ. ಬೆಳ್ಳಿ ಕೂಡ ಭಾರತಕ್ಕೆ ಬರುತ್ತದೆ. ಈ ಸ್ಪರ್ಧೆಯಲ್ಲಿ ಈ ಅದ್ಭುತ ಬೆಳ್ಳಿ ಗೆದ್ದ ಕಿಶೋರ್ ಜೇನಾ ಅವರಿಗೆ ಅಭಿನಂದನೆಗಳು. ರಾಷ್ಟ್ರವು ಈ ವಿಜಯವನ್ನು ಗೌರವಿಸುತ್ತದೆ,’’ ಎಂದಿದ್ದಾರೆ.
***
(Release ID: 1964571)
Visitor Counter : 82
Read this release in:
Tamil
,
Malayalam
,
English
,
Urdu
,
Marathi
,
Hindi
,
Assamese
,
Bengali
,
Manipuri
,
Punjabi
,
Gujarati
,
Odia
,
Telugu