ಪ್ರಧಾನ ಮಂತ್ರಿಯವರ ಕಛೇರಿ
ಶ್ಯಾಮ್ಜಿ ಕೃಷ್ಣ ವರ್ಮಾ ಅವರ ಜಯಂತಿಯಂದು, ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
Posted On:
04 OCT 2023 4:17PM by PIB Bengaluru
ಶ್ಯಾಮ್ಜಿ ಕೃಷ್ಣ ವರ್ಮಾ ಅವರ ಜಯಂತಿಯಂದು, ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹೇಳಿದ್ದಾರೆ;
“मातृभूमि के सच्चे सेवक श्यामजी कृष्ण वर्मा को उनकी जयंती पर कोटि-कोटि नमन। उन्होंने आजादी की लड़ाई में जिस प्रकार से नई ऊर्जा भरने का काम किया था, वह देश की अमृतकाल की यात्रा के लिए भी प्रेरणास्रोत है।
***
(Release ID: 1964642)
Visitor Counter : 91
Read this release in:
English
,
Urdu
,
Hindi
,
Marathi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam