ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಸ್ಕ್ವಾಷ್ ಮಿಶ್ರ ಡಬಲ್ಸ್ ನಲ್ಲಿ ಕಂಚಿನ ಪದಕ ಗೆದ್ದ ಅಭಯ್ ಸಿಂಗ್ ಮತ್ತು ಅನಾಹತ್ ಸಿಂಗ್ ಅವರಿಗೆ ಪ್ರಧಾನಿ ಅಭಿನಂದನೆ

Posted On: 04 OCT 2023 7:15PM by PIB Bengaluru

ಏಷ್ಯನ್ ಗೇಮ್ಸ್ ನ ಸ್ಕ್ವಾಷ್ ಮಿಶ್ರ ಡಬಲ್ಸ್ ನಲ್ಲಿ ಕಂಚಿನ ಪದಕ ಗೆದ್ದ ಅಭಯ್ ಸಿಂಗ್ ಮತ್ತು ಅನಾಹತ್ ಸಿಂಗ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿಯವರು ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿದ್ದಾರೆ;

"ಭಾರತಕ್ಕೆ ಸ್ಕ್ವಾಷ್ ಮಿಶ್ರ ಡಬಲ್ಸ್ ನಲ್ಲಿ ಕಂಚಿನ ಪದಕ ಗೆದ್ದ @abhaysinghk98 ಮತ್ತು @Anahat_Singh13 ಅವರಿಗೆ ಅಭಿನಂದನೆಗಳು! ಇದು ನಿಜವಾಗಿಯೂ ಅದ್ಭುತ ಪ್ರದರ್ಶನವಾಗಿತ್ತು. ನಿಮ್ಮ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಕೆಗಳು"  ಎಂದವರು ಹೇಳಿದ್ದಾರೆ.

 

****


(Release ID: 1964644)