ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಸ್ಕ್ವಾಷ್ ಮಿಶ್ರ ಡಬಲ್ಸ್ ತಂಡವನ್ನು ಅಭಿನಂದಿಸಿದ ಪ್ರಧಾನ ಮಂತ್ರಿಗಳು
प्रविष्टि तिथि:
05 OCT 2023 9:00PM by PIB Bengaluru
ಏಷ್ಯನ್ ಕ್ರೀಡಾಕೂಟದಲ್ಲಿ ಸ್ಕ್ವಾಷ್ ಮಿಶ್ರ ಡಬಲ್ಸ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ದೀಪಿಕಾ ಪಳ್ಳಿಕಲ್ ಹಾಗೂ ಹರಿಂದರ್ ಪಾಲ್ ಸಂಧು ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಈ ಸಂಬಂಧ ಪ್ರಧಾನ ಮಂತ್ರಿಗಳು ʼಎಕ್ಸ್ʼ ಜಾಲತಾಣದಲ್ಲಿ ಸಂದೇಶ ಪೋಸ್ಟ್ ಮಾಡಿದ್ದಾರೆ.
"ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ನಮ್ಮ ಸ್ಕ್ವಾಷ್ ಮಿಶ್ರ ಜೋಡಿಯ ತಂಡಕ್ಕೆ ಅಭಿನಂದನೆಗಳು. ಈ ಅದ್ಭುತ ವಿಜಯಕ್ಕಾಗಿ ದೀಪಿಕಾ ಪಳ್ಳಿಕಲ್ ಹಾಗೂ ಹರಿಂದರ್ ಪಾಲ್ ಸಂಧು ಅವರನ್ನು ಅಭಿನಂದಿಸುತ್ತೇನೆ. ಅವರ ಮುಂದಿನ ಪ್ರಯತ್ನಗಳಿಗೆ ನನ್ನ ಶುಭ ಹಾರೈಕೆಗಳು,ʼʼ ಎಂದು ಶುಭ ಕೋರಿದ್ದಾರೆ
***
(रिलीज़ आईडी: 1964936)
आगंतुक पटल : 136
इस विज्ञप्ति को इन भाषाओं में पढ़ें:
Urdu
,
English
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam