ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಗೇಮ್ಸ್ ನಲ್ಲಿ ಕಂಚಿನ ಪದಕ ಗೆದ್ದ ಮಹಿಳಾ ಸ್ಕ್ವಾಷ್ ತಂಡಕ್ಕೆ ಪ್ರಧಾನಿ ಅಭಿನಂದನೆ
प्रविष्टि तिथि:
29 SEP 2023 8:09PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಏಷ್ಯನ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಮಹಿಳಾ ಸ್ಕ್ವಾಷ್ ತಂಡವನ್ನು ಶ್ಲಾಘಿಸಿದರು. ಈ ಸಾಧನೆಗಾಗಿ ದೀಪಿಕಾ ಪಳ್ಳಿಕಲ್, ಜೋಶ್ನಾ ಚಿನ್ನಪ್ಪ, ಅನಾಹತ್ ಸಿಂಗ್ ಮತ್ತು ತನ್ವಿ ಅವರನ್ನು ಶ್ರೀ ಮೋದಿ ಅಭಿನಂದಿಸಿದರು.
X ಪೋಸ್ಟ್ ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದರು;
"ನಮ್ಮ ಸ್ಕ್ವಾಷ್ ಮಹಿಳಾ ತಂಡವು ಏಷ್ಯನ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದಿರುವುದು ಸಂತೋಷವಾಗಿದೆ. @DipikaPallikal, @joshnachinappa, @Anahat_Singh13 ಮತ್ತು ತನ್ವಿ ಅವರ ಪ್ರಯತ್ನಗಳನ್ನು ನಾನು ಅಭಿನಂದಿಸುತ್ತೇನೆ. ಅವರ ಭವಿಷ್ಯದ ಪ್ರಯತ್ನಗಳಿಗೆ ನಾನು ಶುಭ ಹಾರೈಸುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.
********
(रिलीज़ आईडी: 1964996)
आगंतुक पटल : 99
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam