ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

10,000 ಮೀಟರ್ ಓಟದ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಕಾರ್ತಿಕಾ ಕುಮಾರ್ ಗೆ ಪ್ರಧಾನಿ ಅಭಿನಂದನೆ

Posted On: 30 SEP 2023 8:15PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಾಂಗ್ ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ ನ 10,000 ಮೀಟರ್ ಓಟದ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಕಾರ್ತಿಕ ಕುಮಾರ್ ಅವರನ್ನು ಅಭಿನಂದಿಸಿದರು.

ಪ್ರಧಾನಮಂತ್ರಿಯವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ;

"ಕಾರ್ತಿಕ್ ಕುಮಾರ್ ಅವರು ತಮ್ಮ ಅಸಾಧಾರಣ ಸಮರ್ಪಣೆ ಮತ್ತು ಪರಿಶ್ರಮದಿಂದ 10,000 ಮೀಟರ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನು ಮನೆಗೆ ತಂದಿದ್ದಾರೆ. ಅವರಿಗೆ ಅಭಿನಂದನೆಗಳು ಮತ್ತು ಅವರ ಮುಂದಿನ ಪ್ರಯತ್ನಗಳಿಗೆ ನನ್ನ ಶುಭ ಹಾರೈಕೆಗಳು" ಎಂದು ಟ್ವೀಟ್ ಮಾಡಿದ್ದಾರೆ.

 

**********


(Release ID: 1964999) Visitor Counter : 91