ಪ್ರಧಾನ ಮಂತ್ರಿಯವರ ಕಛೇರಿ
ಇಸ್ರೇಲ್ ನಲ್ಲಿ ಭಯೋತ್ಪಾದಕ ದಾಳಿಯ ಸುದ್ದಿಗೆ ಆಘಾತ ವ್ಯಕ್ತಪಡಿಸಿದ ಪ್ರಧಾನಿ
ಈ ಕಷ್ಟದ ಸಮಯದಲ್ಲಿ ಭಾರತವು ಇಸ್ರೇಲ್ನೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ: ಪ್ರಧಾನಿ
Posted On:
07 OCT 2023 5:27PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಸ್ರೇಲ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಸುದ್ದಿಯಿಂದ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಈ ಕಷ್ಟದ ಸಮಯದಲ್ಲಿ ಭಾರತವು ಇಸ್ರೇಲ್ನೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ ಮತ್ತು ಆಲೋಚನೆಗಳು ಮತ್ತು ಪ್ರಾರ್ಥನೆಗಳು ಮುಗ್ಧ ಬಲಿಪಶುಗಳು ಮತ್ತು ಅವರ ಕುಟುಂಬಗಳೊಂದಿಗೆ ಇವೆ ಎಂದು ಅವರು ಹೇಳಿದರು.
ಪ್ರಧಾನಮಂತ್ರಿಯವರು X ನಲ್ಲಿ ಪೋಸ್ಟ್ ಮಾಡಿದ್ದಾರೆ:
"ಇಸ್ರೇಲ್ನಲ್ಲಿ ಭಯೋತ್ಪಾದಕ ದಾಳಿಯ ಸುದ್ದಿಯಿಂದ ತೀವ್ರ ಆಘಾತವಾಗಿದೆ. ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಮುಗ್ಧ ಬಲಿಪಶುಗಳು ಮತ್ತು ಅವರ ಕುಟುಂಬಗಳೊಂದಿಗೆ ಇವೆ. ಈ ಕಷ್ಟದ ಸಮಯದಲ್ಲಿ ನಾವು ಇಸ್ರೇಲ್ನೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ.
*****
(Release ID: 1965500)
Visitor Counter : 122
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam