ಪ್ರಧಾನ ಮಂತ್ರಿಯವರ ಕಛೇರಿ
ವಾಯುಪಡೆ ದಿನದಂದು ವಾಯು ಯೋಧರು ಮತ್ತು ಅವರ ಕುಟುಂಬಗಳಿಗೆ ಶುಭ ಕೋರಿದ ಪ್ರಧಾನಮಂತ್ರಿ
Posted On:
08 OCT 2023 9:52AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಾಯುಪಡೆ ದಿನದ ಸಂದರ್ಭದಲ್ಲಿ ವಾಯು ಯೋಧರು ಮತ್ತು ಅವರ ಕುಟುಂಬಗಳಿಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಈ ಸಂಬಂಧ ಹಂಚಿಕೊಂಡಿದ್ದಾರೆ:
"ವಾಯುಪಡೆಯ ದಿನದಂದು ಎಲ್ಲಾ ವಾಯು ಯೋಧರು ಮತ್ತು ಅವರ ಕುಟುಂಬಗಳಿಗೆ ಶುಭಾಶಯಗಳು. ಭಾರತೀಯ ವಾಯುಪಡೆಯ ಶೌರ್ಯ, ಬದ್ಧತೆ ಮತ್ತು ಸಮರ್ಪಣೆಯ ಬಗ್ಗೆ ಭಾರತ ಹೆಮ್ಮೆ ಪಡುತ್ತದೆ. ಅವರ ಮಹಾನ್ ಸೇವೆ ಮತ್ತು ತ್ಯಾಗವು ನಮ್ಮನ್ನು ಸುರಕ್ಷಿತವಾಗಿರಿಸುತ್ತದೆ, ಎಂದಿದ್ದಾರೆ.
(Release ID: 1965774)
Visitor Counter : 107
Read this release in:
Marathi
,
Assamese
,
English
,
Urdu
,
Hindi
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam