ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದ ಪುರುಷರ ಕ್ರಿಕೆಟ್ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ

प्रविष्टि तिथि: 07 OCT 2023 9:59PM by PIB Bengaluru

ಚೀನಾದ ಹ್ಯಾಂಗ್ಝೌನಲ್ಲಿ ನಡೆದ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಪುರುಷರ ಕ್ರಿಕೆಟ್ ತಂಡಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ X ನಲ್ಲಿ ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.

“ನಮ್ಮ ಪುರುಷರ ಕ್ರಿಕೆಟ್ ತಂಡವು ಏಷ್ಯನ್ ಗೇಮ್ಸ್ನಲ್ಲಿ ಚಿನ್ನದ ಪದಕವನ್ನು ಗಳಿಸಿದೆ. ಈ ಐತಿಹಾಸಿಕ ಗೆಲುವಿಗಾಗಿ ನಮ್ಮ ಅದ್ಭುತ ಕ್ರಿಕೆಟಿಗರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ಉತ್ಸಾಹ ಮತ್ತು ತಂಡದ ಸ್ಪೂರ್ತಿ ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದೆ. ಅವರ ಮುಂದಿನ ಪ್ರಯತ್ನಗಳಿಗೆ ನನ್ನ ಶುಭಾಶಯಗಳು” ಎಂದು ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.

 **********


(रिलीज़ आईडी: 1965863) आगंतुक पटल : 118
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Punjabi , Odia , Tamil , Telugu , Malayalam