ಪ್ರಧಾನ ಮಂತ್ರಿಯವರ ಕಛೇರಿ

ಬೆಳ್ಳಿ ಪದಕ ಗೆದ್ದ ಚೆಸ್ ಮಹಿಳಾ ತಂಡಕ್ಕೆ ಪ್ರಧಾನಿ ಅಭಿನಂದನೆ

Posted On: 07 OCT 2023 10:02PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಾಂಗ್ ಝೌನಲ್ಲಿ ನಡೆದ ಏಷ್ಯನ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಚೆಸ್ ಮಹಿಳಾ ತಂಡವನ್ನು ಅಭಿನಂದಿಸಿದರು. 

ಪ್ರಧಾನಮಂತ್ರಿಯವರು X ನಲ್ಲಿ ಪೋಸ್ಟ್ ಮಾಡಿದ್ದಾರೆ;

"ಏಷ್ಯನ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕವನ್ನು ಮನೆಗೆ ತಂದ ನಮ್ಮ ಚೆಸ್ ಮಹಿಳಾ ತಂಡಕ್ಕೆ ಅಭಿನಂದನೆಗಳು. ಈ ಪದಕವು ಅವರ ಪ್ರತಿಭೆ ಮತ್ತು ದೃಢನಿಶ್ಚಯಕ್ಕೆ ಸಾಕ್ಷಿಯಾಗಿದೆ.  

 

*********



(Release ID: 1965865) Visitor Counter : 63