ಪ್ರಧಾನ ಮಂತ್ರಿಯವರ ಕಛೇರಿ
ಬೆಂಗಳೂರು ಮೆಟ್ರೋದ ನೇರಳೆ ಮಾರ್ಗದ ಎರಡು ಪ್ರಮುಖ ವಿಸ್ತರಣೆಗಳಲ್ಲಿ ಸೇವೆಗಳ ಆರಂಭದ ಬಗ್ಗೆ ಪ್ರಧಾನಿ ಸಂತಸ
प्रविष्टि तिथि:
09 OCT 2023 6:28PM by PIB Bengaluru
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರು ಮೆಟ್ರೋದ ನೇರಳೆ ಮಾರ್ಗದ ಎರಡು ಪ್ರಮುಖ ವಿಸ್ತರಣೆಗಳಲ್ಲಿ ಸೇವೆಗಳು ಪ್ರಾರಂಭವಾಗಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಟ್ವೀಟ್‌ಗೆ ಪ್ರತ್ಯುತ್ತರವಾಗಿ, ಪ್ರಧಾನಮಂತ್ರಿ ಅವರು ಟ್ವೀಟ್ ಮಾಡಿ,
"ಬೆಂಗಳೂರು ಮೆಟ್ರೋದ ನೇರಳೆ ಮಾರ್ಗದ ಎರಡು ಪ್ರಮುಖ ವಿಸ್ತರಣೆಗಳಲ್ಲಿ ಸೇವೆಗಳು ಪ್ರಾರಂಭವಾಗಿರುವುದು ಸಂತಸ ತಂದಿದೆ. ಇದು ಬೆಂಗಳೂರಿನ ನಿವಾಸಿಗಳ ಜೀವನ ಸುಲಭಗೊಳಿಸುವಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ." ಎಂದು ಬರೆದುಕೊಂಡಿದ್ದಾರೆ.
***
(रिलीज़ आईडी: 1966122)
आगंतुक पटल : 191
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam