ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ರ ಮೊದಲ ಎರಡು ಪಂದ್ಯಗಳನ್ನು ಗೆದ್ದ ಭಾರತೀಯ ಕ್ರಿಕೆಟ್ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ 

प्रविष्टि तिथि: 11 OCT 2023 10:12PM by PIB Bengaluru

ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ರ ಮೊದಲ ಎರಡು ಪಂದ್ಯಗಳನ್ನು ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ವಿರುದ್ಧ ಗೆದ್ದ ಭಾರತೀಯ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿ ಎಕ್ಸ್ ಖಾತೆಯಲ್ಲಿ ಈ ರೀತಿ ಬರೆದಿದ್ದಾರೆ;

"ಆಸ್ಟ್ರೇಲಿಯಾ ವಿರುದ್ಧದ ಆರಂಭಿಕ ಪಂದ್ಯದಲ್ಲಿ ಸ್ಮರಣೀಯ ಗೆಲುವಿನ ನಂತರ, ನಮ್ಮ ಕ್ರಿಕೆಟ್ ತಂಡವು ವಿಶ್ವಕಪ್ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಪ್ರಭಾವಶಾಲಿ ಜಯದೊಂದಿಗೆ ತಮ್ಮ ಅತ್ಯುತ್ತಮ ಪ್ರದರ್ಶನವನ್ನು ಮುಂದುವರೆಸಿದೆ. ತಂಡಕ್ಕೆ ಅಭಿನಂದನೆಗಳು. ”


***


(रिलीज़ आईडी: 1967113) आगंतुक पटल : 97
इस विज्ञप्ति को इन भाषाओं में पढ़ें: Bengali , English , Urdu , Marathi , हिन्दी , Assamese , Manipuri , Punjabi , Gujarati , Odia , Tamil , Telugu , Malayalam