ರಾಷ್ಟ್ರಪತಿಗಳ ಕಾರ್ಯಾಲಯ
ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮ ದಿನಾಚರಣೆಯಂದು ರಾಷ್ಟ್ರಪತಿಗಳು ಗೌರವ ನಮನ ಸಲ್ಲಿಸಿದ್ದಾರೆ
ಪ್ರಕಟಣಾ ದಿನಾಂಕ:
15 OCT 2023 12:42PM by PIB Bengaluru
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಅಕ್ಟೋಬರ್ 15, 2023) ರಾಷ್ಟ್ರಪತಿ ಭವನದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ನಮನ ಸಲ್ಲಿಸಿದರು.

*****
(ಪ್ರಕಟಣೆ ಐ.ಡಿ.: 1967906)
ವಿಸಿಟರ್ ಕೌಂಟರ್ : 197