ಪ್ರಧಾನ ಮಂತ್ರಿಯವರ ಕಛೇರಿ
ಎಲ್ಲರಿಗೂ ಬ್ರಹ್ಮಚಾರಿಣಿಯ ಆಶೀರ್ವಾದ ಸಿಗಲಿ ಎಂದು ಕೋರಿದ ಪ್ರಧಾನ ಮಂತ್ರಿ ಮೋದಿ
प्रविष्टि तिथि:
16 OCT 2023 9:00AM by PIB Bengaluru
ದೇಶದ ಎಲ್ಲಾ ನಾಗರಿಕರಿಗೆ ಪ್ರತಿ ಸವಾಲನ್ನು ಎದುರಿಸಲು ಧೈರ್ಯ ಮತ್ತು ಶಕ್ತಿಯನ್ನು ದೇವಿ ಬ್ರಹ್ಮಚಾರಿಣಿ ಕರುಣಿಸಲಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೋರಿದ್ದಾರೆ.
ದೇವಿಯ ಪ್ರಾರ್ಥನೆಯ ಪಠಣ (ಸ್ತುತಿ) ವೀಡಿಯೋವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ: ಈ ಕುರಿತು ಟ್ವೀಟ್ ಮಾಡಿರುವ ಅವರು,
“ನವರಾತ್ರಿಯ ಎರಡನೇ ದಿನದಂದು ಬ್ರಹ್ಮಚಾರಿಣಿ ಮಾತೆಯನ್ನು ಪೂಜಿಸಲಾಗುತ್ತದೆ. ದೇಶಾದ್ಯಂತ ಇರುವ ನನ್ನ ಕುಟುಂಬ ಸದಸ್ಯರಿಗೆ ಪ್ರತಿ ಸವಾಲನ್ನು ಎದುರಿಸಲು ಧೈರ್ಯ ಮತ್ತು ಶಕ್ತಿಯನ್ನು ನೀಡುವಂತೆ ಮಾತೆಯನ್ನು ಪ್ರಾರ್ಥಿಸಿಕೊಳ್ಳುತ್ತೇನೆ'' ಎಂದು ಬರೆದುಕೊಂಡಿದ್ದಾರೆ.
********
(रिलीज़ आईडी: 1968096)
आगंतुक पटल : 157
इस विज्ञप्ति को इन भाषाओं में पढ़ें:
English
,
Urdu
,
हिन्दी
,
Assamese
,
Manipuri
,
Bengali-TR
,
Bengali
,
Punjabi
,
Gujarati
,
Odia
,
Tamil
,
Telugu
,
Malayalam