ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ ನ್ಯೂಜಿಲೆಂಡ್ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದ ಶ್ರೀ ಕ್ರಿಸ್ಟೋಫರ್ ಲ್ಯಾಕ್ಸನ್ ಅವರಿಗೆ  ಪ್ರಧಾನಮಂತ್ರಿಯವರಿಂದ  ಅಭಿನಂದನೆ

Posted On: 16 OCT 2023 9:05AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನ್ಯೂಜಿಲೆಂಡ್ನ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ಕ್ರಿಸ್ಟೋಫರ್ ಲುಕ್ಸನ್ ರವರ ಪಕ್ಷದ ಗೆಲುವಿಗಾಗಿ ಅವರನ್ನು ಅಭಿನಂದಿಸಿದರು.

ಸಾಮಾಜಿಕ ಮಾಧ್ಯಮ ಎಕ್ಸ್ ಪೋಸ್ಟ್ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ:

“ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷದ ಗೆಲುವಿಗಾಗಿ ಚುನಾಯಿತ ಪ್ರಧಾನ ಮಂತ್ರಿ @chrisluxonmp ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಭಾರತ-ನ್ಯೂಜಿಲೆಂಡ್ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲು ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇವೆ.”

*********

 


(Release ID: 1968098) Visitor Counter : 112