ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಹರಿಯಾಣದ ಮುಖ್ಯಮಂತ್ರಿಗಳು

Posted On: 16 OCT 2023 9:23PM by PIB Bengaluru

ಹರಿಯಾಣದ ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್ ಖಟ್ಟರ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಯವರ ಕಾರ್ಯಾಲಯವು X ನಲ್ಲಿ ಹೀಗೆ ಪೋಸ್ಟ್ ಮಾಡಿದೆ;

"ಹರಿಯಾಣದ ಮುಖ್ಯಮಂತ್ರಿ ಶ್ರೀ @mlkhattar ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು". 
@cmohry”

***



(Release ID: 1968416) Visitor Counter : 71