ಪ್ರಧಾನ ಮಂತ್ರಿಯವರ ಕಛೇರಿ
ದುರ್ಗಾ ಪೂಜೆಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭಹಾರೈಸಿದ ಪ್ರಧಾನಮಂತ್ರಿ
ಅಷ್ಟಮಿಯಂದು ಮಹಾ ಗೌರಿ ದೇವಿಗೆ ಪ್ರಾರ್ಥನೆ ಸಲ್ಲಿಸಿದರು
प्रविष्टि तिथि:
22 OCT 2023 10:32AM by PIB Bengaluru
ದುರ್ಗಾ ಪೂಜೆಯ ಶುಭ ಸಂದರ್ಭದಲ್ಲಿ ದೇಶವಾಸಿ ತನ್ನ ಎಲ್ಲಾ ಕುಟುಂಬಗಳಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶುಭ ಹಾರೈಸಿದ್ದಾರೆ. ಎಲ್ಲರಿಗೂ ಸುಖ, ಆರೋಗ್ಯ ಕರುಣಿಸಲಿ ಎಂದು ಅವರು ದೇವಿಯಲ್ಲಿ ಪ್ರಾರ್ಥಿಸಿದರು.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹಾಕಿದ್ದಾರೆ;
"देशभर के मेरे परिवारजनों को दुर्गा पूजा की ढेरों शुभकामनाएं। मां दुर्गा हर किसी को उत्तम स्वास्थ्य और सुखी जीवन का आशीर्वाद दें।"
ಪ್ರಧಾನಮಂತ್ರಿಯವರು ಇಂದು ಅಷ್ಟಮಿಯಂದು ಮಾ ಮಹಾ ಗೌರಿ ದೇವಿಗೆ ಪ್ರಾರ್ಥಿಸಿ, ಸ್ತುತಿ ಹಂಚಿಕೊಂಡರು.
"आज मां महागौरी की विशेष पूजा-अर्चना का पावन दिन है। करुणामयी और अमोघ फलदायिनी देवी मां से प्रार्थना है कि अपने सभी साधकों को आशीष देकर उनका कल्याण करें।"
***
(रिलीज़ आईडी: 1969904)
आगंतुक पटल : 114
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam