ಪ್ರಧಾನ ಮಂತ್ರಿಯವರ ಕಛೇರಿ
ದೇಶದ ಜನತೆಗೆ ವಿಜಯದಶಮಿಯ ಶುಭಾಶಯ ಕೋರಿದ ಪ್ರಧಾನಮಂತ್ರಿ
प्रविष्टि तिथि:
24 OCT 2023 8:56AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಜಯದಶಮಿಯ ಶುಭ ಸಂದರ್ಭದಲ್ಲಿ
ದೇಶದ ಎಲ್ಲ ಕುಂಟುಂಬಗಳಿಗೆ ಶುಭಾಶಯ ಕೋರಿದ್ದಾರೆ. ಈ ಪವಿತ್ರ ಹಬ್ಬವು ನಕಾರಾತ್ಮಕ ಶಕ್ತಿಗಳ ಅಂತ್ಯವನ್ನು ಸೂಚಿಸುತ್ತದೆ ಮತ್ತು ಜೀವನದಲ್ಲಿ ಒಳ್ಳೆಯದನ್ನು ಅಳವಡಿಸಿಕೊಳ್ಳುವ ಸಂದೇಶವನ್ನು ಸಾರುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ;
"देशभर के मेरे परिवारजनों को विजयादशमी की हार्दिक शुभकामनाएं। यह पावन पर्व नकारात्मक शक्तियों के अंत के साथ ही जीवन में अच्छाई को अपनाने का संदेश लेकर आता है।
ನಿಮ್ಮೆಲ್ಲರಿಗೂ ವಿಜಯದಶಮಿಯ ಶುಭಾಶಯಗಳು!”
(रिलीज़ आईडी: 1970481)
आगंतुक पटल : 106
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam